ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಬೆಂಗಳೂರಿನ ಬಿಬಿಎಂಪಿಯಲ್ಲಿ ಸಹಾಯಕ ಕಾರ್ಯನಿರ್ವಹಿಸುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದಿಪುರದ ನಿವಾಸಿಯಾಗಿರುವ ವಿನಾಯಕ (ವಿನು) ವಾಸುದೇವ್ ನಾಯ್ಕ ಅವರನ್ನ ಪಾಲಿಕೆಯ ಕಾಮಗಾರಿ ವಿಭಾಗದ ಕೆಲಸ ಕಾರ್ಯಗಳ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಮಾರತ್‌ಹಳ್ಳಿ)ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಆದೇಶಿಸಿಸಲಾಗಿದೆ.
ಆದೇಶದ ಬಳಿಕ ವಿನಾಯಕ ನಾಯ್ಕ ಅವರು ಮಾರತ್‌ಹಳ್ಳಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ವಿನಾಯಕ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಅಲ್ಲಿನ ಸಿಬ್ಬಂದಿಗಳು ವಿನಾಯಕ ನಾಯ್ಕ ಅವರನ್ನ ಪ್ರೀತಿಪೂರ್ವಕವಾಗಿ ಬರಮಾಡಿಕೊಂಡರು..
ಗಮನಿಸಿ