ಸುದ್ದಿಬಿಂದು ಬ್ಯೂರೋ ವರದಿ
ಹಾವೇರಿ:ರಾಜ್ಯದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೇಸ್ ಅಭ್ಯರ್ಥಿ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರನಿಗೆ ಸೋಲಾಗಿದೆ.
ಶಿಗ್ಗಾಂವ ಕ್ಷೇತ್ರದಲ್ಲಿ ಈ ಹಿಂದೆ ಬಸವರಾಜ್ ಬೊಮ್ಮಾಯಿ ಶಾಸಕರಾಗಿದ್ದು, ಅವರು ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಕಾರಣ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲಾಗಿತ್ತು. ಬೊಮ್ಮಾಯಿ ಪುತ್ರ ತನ್ನ ಮಗನಿಗೆ ಟಿಕೇಟ್ ಗಿಟ್ಟಿಸಿಕೊಂಡಿದ್ದರು.ಕಾಂಗ್ರೆಸ್‌ನಿಂದ ಯಾಸಿರ್ ಖಾನ್ ಪಠಾಣ್ ಸ್ಪರ್ಧಿಸಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಮಾಜಿ ಸಿ ಎಂ ಪುತ್ರ ಭರತ್ ಬೊಮ್ಮಾಯಿಗೆ ಭಾರೀ ಸೋಲಾಗಿದೆ.
ಕಾಂಗ್ರೇಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ ವಿರುದ್ಧ ಭರತ್ ಬೊಮ್ಮಾಯಿ ವಿರುದ್ಧ ಸೋಲುವಂತಾಗಿದೆ.ಈ ಇಲ್ಲಿ ಸಹ ಮೈತ್ರಿ ಸ್ಪರ್ಧೆ ಯಾವುದೆ ಲಾಭ ನೀಡಿರುವಂತೆ ಕಂಡಿಲ್ಲ..
ಗಮನಿಸಿ