ಸುದ್ದಿಬಿಂದು ಬ್ಯೂರೋ ವರದಿ(Suddibindu digital news)
ಕೋಲಾರ: ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ
ಮುಂಜಾಗ್ರತಾ ಕ್ರಮವಾಗಿ ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಅಕ್ರಂ ಪಾಷಾ ಅವರು ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ.

ಗಮನಿಸಿ