ಸುದ್ದಿಬಿಂದು ಬ್ಯೂರೋ ವರದಿ
ಮಂಗಳೂರು/ಉಡುಪಿ: ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಉಂಟಾಗುತ್ತಿದ್ದು, ಕರಾವಳಿ ಜಿಲ್ಲೆ ಮಂಗಳೂರು ಉಡುಪಿ ಜಿಲ್ಲೆಯಾದ್ಯಂತ ಮುಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನು, ಭರ್ಜರಿ ಮಳೆ ಹಿನ್ನೆಲೆ ರಾಜ್ಯದ 10 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಮಂಡ್ಯ, ಕೊಡಗು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಂಗಳೂರಲ್ಲಿ ಯಾವುದೇ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು ರಾಮನಗರಕ್ಕೆ ಯೆಲ್ಲೋ ಅಲರ್ಟ್ ಕೊಡಲಾಗಿದೆ
ಗಮನಿಸಿ
- Teacher suspended/ವಿದ್ಯಾರ್ಥಿಗೆ ಥಳಿಸಿದ ಪ್ರಕರಣ : ಶಿಕ್ಷಕಿ ಅಮಾನತು.
- Varamahalakshmi Festival, ಶ್ರಾವಣದ ಶುಕ್ರವಾರ, ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಭಕ್ತಿ ಸಡಗರ
- Teacher/ಪಾಠ ಕಲಿಯಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಥಳಿತ : ಬಾಸುಂಡೆ ಮೂಡಿಸಿದ ಶಿಕ್ಷಕಿ
- ಭಟ್ಕಳದ ಹಳೆಯ ಕಾಲ ಮುಕ್ತಾಯ – ನಗರಸಭೆಯ ಹೊಸ ಯುಗ ಆರಂಭ ! ಮಂಕಾಳು ವೈದ್ಯ ಸಚಿವರಾದ ಬಳಿಕ ಭಟ್ಕಳಿಗರ ಕನಸು ನನಸು