ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ : ಸಾಗರದಿಂದ ಹೊನ್ನಾವರಕ್ಕೆ ಬರುತ್ತಿದ್ದ ಸಾರಿಗೆ ಬಸ್ ಸುಳೆಮುರ್ಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ.

ಬಸ್ ನಲ್ಲಿ ಸುಮಾರು 50 ಜನ ಪ್ರಯಾಣಿಕರಿದ್ದು, ಬಸ್ ಅಪಘಾತವಾಗಿದ್ದರು ಬಸ್‌ನಲ್ಲಿದ್ದ ಪ್ರಯಾಣಿಕರು ಕಿಟಕಿಯಿಂದ ಹೊರಬಂದಿದ್ದಾರೆ.ಅಪಘಾತದಲ್ಲಿ ಬಸ್‌ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.