ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ.
ವಿವರ:
ನಿಯುಕ್ತಿ ಪ್ರಾಧಿಕಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ
ಒಟ್ಟು ಹುದ್ದೆಗಳ ಸಂಖ್ಯೆ: 2,500
ವೇತನ: ಮಾಸಿಕ ಭತ್ಯೆ ರೂ.10,000 ರಿಂದ ರೂ.15,000
ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ: 12ನೇ ತರಗತಿ/ ಡಿಪ್ಲೊಮಾ (ECCE)/ ಸಮಾನ ಶಿಕ್ಷಣ ಪಾಸ್ ಆಗಿರಬೇಕು.
ಅಂಗನವಾಡಿ ಸಹಾಯಕಿ: SSLC ಪಾಸ್ ಆಗಿರಬೇಕು.
ವಯೋಮಿತಿ:
ಅರ್ಜಿದಾರರು ಕನಿಷ್ಠ 19 ವರ್ಷ ವಯಸ್ಸಿನವರಾಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವರ್ಗ-1 ಅಭ್ಯರ್ಥಿಗಳು: 40 ವರ್ಷ
ವಿಕಲಚೇತನ ಅಭ್ಯರ್ಥಿಗಳು: 45 ವರ್ಷ
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಗೆ ಅಧಿಕೃತ ವೆಬ್ಸೈಟ್ಗೆ ಕ್ಲಿಕ್ ಮಾಡಿ.
ತಾಲ್ಲೂಕು, ಹುದ್ದೆ, ಜಿಲ್ಲೆಯನ್ನು ಆಯ್ಕೆಮಾಡಿ.
ಬಾಲ ಅಭಿವೃದ್ಧಿ ಯೋಜನೆ (ತಾಲ್ಲೂಕು) ಅಧಿಸೂಚನೆ ಸಂಖ್ಯೆ ಆಯ್ಕೆ ಮಾಡಿ. ಶ್ರೇಣಿಯನ್ನು ಆಯ್ಕೆ ಮಾಡಿ, ಆರ್ಡಿ ಸಂಖ್ಯೆಯನ್ನು ನಮೂದಿಸಿ.
ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ.
ಆನ್ಲೈನ್ ಅರ್ಜಿಯು ತೆರೆಯುತ್ತದೆ, ಎಲ್ಲಾ ವಿವರಗಳನ್ನು ನಮೂದಿಸಿ ಮತ್ತು ಅಪ್ಲೋಡ್ ಬಟನ್ ಕ್ಲಿಕ್ ಮಾಡಿ.
ಮಹತ್ವದ ದಿನಾಂಕ:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಪ್ರಕಟಿಸಲಾಗುವುದು. ಅಂತಿಮ ದಿನಾಂಕ: ಶೀಘ್ರದಲ್ಲೇ ಪ್ರಕಟಿಸಲಾಗುವುದು.
ರಾಜ್ಯದೆಲ್ಲೆಡೆ 2,500 ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ