ಬೆಂಗಳೂರು: ಚಿನ್ನದ ಬೆಲೆ ಸ್ವಲ್ಪ ಕಡಿಮೆಯಾಗಿದೆಯೇ ಎಂದು ನೋಡಿದರೆ, ಅದು ಎರಡುಪಟ್ಟು ಅಥವಾ ಮೂರಪಟ್ಟು ಹೆಚ್ಚಾಗಿದೆ. ಮಾರ್ಚ್ 27 ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ.

ಇಂದು ಚಿನ್ನದ ಬೆಲೆ ಎಷ್ಟು?
ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡುಬಂದಿದೆ. ಮಾರ್ಚ್ 27 ರಂದು 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ರೂ. 40ಏರಿಕೆಯಾಗಿ ಇಂದು ರೂ. 8,235 ಆಗಿದೆ. 24ಕ್ಯಾರೆಟ್ ಚಿನ್ನದ ಬೆಲೆ ರೂ. 44 ಏರಿಕೆಯಾಗಿ ರೂ. 8,984 ಆಗಿದೆ.

10 ಗ್ರಾಂ ಚಿನ್ನದ ಬೆಲೆ ಎಷ್ಟು?
10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 400 ಏರಿಕೆಯಾಗಿ ರೂ. 82,350 ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 440 ಏರಿಕೆಯಾಗಿ ರೂ. 89,840 ಆಗಿದೆ.

ಬೆಂಗಳೂರು ನಗರದಲ್ಲಿ ಚಿನ್ನದ ಬೆಲೆ
ಬೆಂಗಳೂರು ನಗರದಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 8,235 ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಬದಲಾವಣೆಯಾಗಿಲ್ಲ. 1 ಗ್ರಾಂ ಬೆಳ್ಳಿಯ ಬೆಲೆ ರೂ. 102 ಆಗಿದ್ದು, 1 ಕಿಲೊಗ್ರಾಂ ಬೆಳ್ಳಿಯ ಬೆಲೆ ರೂ. 1,02,000 ಆಗಿದೆ.

ಇದನ್ನೂ ಓದಿ