ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ತಾಲೂಕಿನ ಮಾಗೋಡಿನಲ್ಲಿ ಟೆಕ್ ಪಾರ್ಕ್ ನಿರ್ಮಿಸಬೇಕೆಂದು ಆಗ್ರಹಿಸುತ್ತಿರುವ ಟೆಕ್ ಪಾರ್ಕ್ ಅನುಷ್ಠಾನ ಸಮಿತಿಯ ಪ್ರಮುಖರು ಸ್ವರ್ಣವಲ್ಲೀ ಶ್ರೀಗಳನ್ನು ಭೇಟಿಮಾಡಿ, ಟೆಕ್ ಪಾರ್ಕ್ ನಿರ್ಮಾಣ ಹೋರಾಟಕ್ಕೆ ಶ್ರೀಗಳ ಬೆಂಬಲ ಮತ್ತು ಆಶೀರ್ವಾದವನ್ನು ಕೋರಿದರು.
ಹೋರಾಟಕ್ಕೆ ಬೆಂಬಲ ನೀಡುವುದಾಗಿ ಶ್ರೀಗಳು ತಿಳಿಸಿದರು.ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಶಿರಸಿ, ಎಲ್.ಎಸ್.ಎಂ.ಪಿ.ಸೊಸೈಟಿ ಅಧ್ಯಕ್ಷ ನಾಗರಾಜ ಕೌಡಿಕೆರೆ, ಪತ್ರಕರ್ತ ಜಿ.ಎನ್. ಭಟ್ ತಟ್ಟಿಗದ್ದೆ, ಸುಬ್ರಾಯ ಭಟ್ಟ ದಾನ್ಯಾನಕೊಪ್ಪ, ಸುಬ್ಬಣ್ಣ ಉದ್ದಾಬೈಲ, ನಿರಂಜನ ಭಟ್ಟ, ರಾಘವೇಂದ್ರ ಭಟ್ಟ, ಗಣಪತಿ ಭಟ್ಟ ಕೌಡಿಕೆರೆ, ಮಹಾಬಲೇಶ್ವರ ಹೆಗಡೆ, ಅಂಕಿತ ಹೆಗಡೆ ಇದ್ದರು.
ಇದನ್ನೂ ಓದಿ
- ದೇಶಪಾಂಡೆ ವಿವಾದಾತ್ಮಕ ಹೇಳಿಕೆ : ಬಿಜೆಪಿ ರಾಜ್ಯ ಉಪಾಧ್ಯಕ್ಷ ರೂಪಾಲಿ ನಾಯ್ಕ ಖಂಡನೆ
- State Level Teacher Award: ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಿ ಆರ್ ನಾಯ್ಕ, ಗೋಪಾಲ ನಾಯ್ಕ ಸೇರಿ ಮೂವರು ಆಯ್ಕೆ
- ಕುಮಟಾದಲ್ಲಿ ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆ ವಿರೋಧಿಸಿದ ವ್ಯಕ್ತಿಗೆ ಪೊಲೀಸರ ಎದುರೆ ಹಲ್ಲೆ
- Lunar Eclipse 2025:ಸೆಪ್ಟಂಬರ್ 7ಕ್ಕೆ ಮಧ್ಯಾಹ್ನದ ಬಳಿಕ ಭೋಜನ ಮಾಡುವಂತಿಲ್ಲ