ಸುದ್ದಿಬಿಂದು ಬ್ಯೂರೋ ವರದಿ
ಮಂಗಳೂರು : ರಾಜ್ಯದಲ್ಲಿದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಮಂಗಳೂರು,ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಯೂ ಸಹ ವ್ಯಾಪಕವಾಗಿ ಗಾಳಿ ಸಹಿತ ಮಳೆ ಉಂಟಾಗುತ್ತಿದೆ.ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಠಿಯಿಂದ ಅಂಗನವಾಡಿ ಸೇರಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಉತ್ತರ ಕನ್ನಡದಲ್ಲೂ ಸಹ ನಿನ್ನೆಯಿಂದ ಗಾಳಿ ಮಳೆ ಜೋರಾಗಿದೆ.ಯಾವುದೇ ಅವಘಡಗಳು ಉಂಟಾಗದೆ ಇರುವ ಕಾರಣ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಿಲ್ಲ. ಎಂದಿನಂತೆ ಶಾಲೆ ಆರಂಭವಾಗಲಿದೆ.
ಇದನ್ನೂ ಓದಿ