ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಶ್ರೀರಾಮ ಕ್ಷೇತ್ರ ಧರ್ಮಸ್ಥಳ ಇದರ ಶ್ರೀ ಆತ್ಮಾನಂದ ಸರಸ್ವತಿ ಮಹಾವಿದ್ಯಾಲಯದ ಪೂರ್ವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಳ್ಳಿಯಲ್ಲಿ ನಡೆಯುತ್ತಿರುವ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನ ಮಠ, ಧರ್ಮಸ್ಥಳದ ಪೀಠಾಧಿಪತಿಗಳಾದ ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ ವೃತಾಚರಣೆಯಲ್ಲಿ ಭಾಗವಹಿಸಿ ಆರ್ಶಿವಚನ ಪಡೆದುಕೊಂಡರು
ಈ ಸಂದರ್ಭದಲ್ಲಿ ಪರಮಪೂಜ್ಯ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. ಚಾತುರ್ಮಾಸದ ಅಂಗವಾಗಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು..