ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ,ಹೊನ್ನಾವರ ಹಾಗೂ ಸಿದ್ದಾಪುರ ತಾಲುಕಿನ ಮೂವರಿಗೆ 2025-26 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ..
ಪರಮೇಶ್ವರ ರಾಮ ನಾಯ್ಕ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನಾವರ, ಭಟ್ಕಳ ತಾಲೂಕಿನ ಜಾಲಿ ಸರಕಾರಿ ಪ್ರೌಢ ಶಾಲೆಯ ಆಂಗ್ಲ ಭಾಷಾ ಶಿಕ್ಷಕರಾಗಿರುವ ಶ್ರೀಧರ ಶೇಟ್ ಗಣೇಶ ಶೇಟ್ ಹಾಗೂ ಸಿದ್ದಾಪುರ ತಾಲೂಕಿನ ಹಳ್ಳಿಬೈಲ್ ಸರಕಾರಿ ಪ್ರೌಢ ಶಾಲೆಯ ಕನ್ನಡ ಶಿಕ್ಷಕ ಗೋಪಾಲ ಕೆ ನಾಯ್ಕ ಅವರಿಗೆ ಈ ಭಾರಿಯ ರಾಜ್ಯಮಟ್ಟಡ ಉತ್ತಮ ಪ್ರಶಸ್ತಿ ಲಭಿಸಿದ್ದು, ಶಿಕ್ಷಕರ ದಿನಾಚರಣೆಯಂದು ನಾಳೆ ಪ್ರಶಸ್ತಿ ನೀಡಲಾಗುವುದು…
ಇದನ್ನೂ ಓದಿ:Lunar Eclipse 2025:ಸೆಪ್ಟಂಬರ್ 7ಕ್ಕೆ ಮಧ್ಯಾಹ್ನದ ಬಳಿಕ ಭೋಜನ ಮಾಡುವಂತಿಲ್ಲ