ಸುದ್ದಿಬಿಂದು ಬ್ಯೂರೋ‌ ವರದಿ
ಹೊನ್ನಾವರ : ಪಟ್ಟಣದ ರಾಯಲಕೇರಿ ನಿವಾಸಿ ಶಿವಮ್ಮ ಜನಾರ್ಧನ ನಾಯ್ಕ ( 74)ವಯೋಸಹಜ ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ.

ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರು.
ಮೃತರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಮೃತರು ನಾಲ್ವರು ಪುತ್ರರರು, ಓರ್ವ ಪುತ್ರಿ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನ ಅಗಲಿದ್ದಾರೆ.

ಇದನ್ನೂ ಓದಿ : ಉತ್ತರ ಕನ್ನಡ ಜಿಲ್ಲೆಯ ದೇವಸ್ಥಾನಗಳಲ್ಲಿ ಪೂಜೆ-ದರ್ಶನದಲ್ಲಿ ಬದಲಾವಣೆ