ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ: ಬಾದಾಮಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ಪಲ್ಟಿಯಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 29 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಡರಾತ್ರಿ ನಡೆದಿದೆ.,
ಗಾಯಾಳುಗಳನ್ನ ತಕ್ಷಣ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KSRTC Bus Heading to Dharmasthala Overturns: 29 Passengers Injured
Honnavar: A KSRTC bus travelling from Badami to Dharmasthala overturned near Soolemurki Cross in Honnavar taluk, causing a major accident on Thursday.
A total of 29 passengers on board sustained injuries and were immediately shifted to Honnavar Government Hospital for treatment. According to hospital sources, some passengers suffered minor injuries while a few are in moderate condition.
Honnavar police rushed to the spot and conducted an inspection. A case has been registered at the Honnavar Police Station regarding the incident.
The exact cause of the bus overturning is yet to be ascertained, and further investigation is underway.
ಇದನ್ನೂ ಓದಿ/ನಾಮಧಾರಿ ವಿದ್ಯಾವರ್ಧಕ ಸಂಘದ ಪ್ರತಿಭಾ ಪುರಸ್ಕಾರ: ಬೆಟ್ಕುಳಿಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಗೌರವ




