ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ:  ತಾಲೂಕಿನ ಅಮ್ಮಿನಳ್ಳಿ ಸಮೀಪದ ಚಂಡಮುರಕನ ಹಳ್ಳದ ಹತ್ತಿರ ಭೀಕರ ಕಾರು ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತೋಟಕ್ಕೆ ನುಗ್ಗಿ ಸಂಪೂರ್ಣ ನುಜ್ಜುಗುಜ್ಜಾಗಿದ್ದರೂ, ಕಾರಿನಲ್ಲಿದ್ದ ದಂಪತಿಗಿಂತ ಇಬ್ಬರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೊಳಗಾದವರು ಶಿರಸಿಯ ಮಾರಾಠಿಕೊಪ್ಪ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದನ್ನೂ ಓದಿ. ಸುಳೆ ಮೂರ್ಕಿ ಕ್ರಾಸ್ ಬಳಿ ವಿದ್ಯಾರ್ಥಿಗಳ ಬಸ್ ಪಲ್ಟಿ : ಮೈಸೂರಿಂದ ಮುರುಡೇಶ್ವರ ಪ್ರವಾಸಕ್ಕೆ ಬರುತ್ತಿದ್ದ