Suddibindu Digital news ಬಳ್ಳಾರಿ : ಶಾಸಕರ ಕಚೇರಿಕೆ ಬಾಂಬ್ ಬೆದರಿಕೆ ಮೇಸೆಜ್ ಬಂದಿದ್ದು, ಆ ಮೆಜೇಸ್ ಶಾಸಕರ ಮೊಬೈಲ್ಗೂ ಕೂಡ ನೇರವಾಗಿ ರವಾನೆ ಆಗಿರುವ ಘಟನೆ ನಡೆದಿದೆ.
ನಗರದ ಮೋಕಾ ರಸ್ತೆಯಲ್ಲಿರುವ ಶಾಸಕ ಭರತ್ ರೆಡ್ಡಿ ಅವರ ಕಚೇರಿಕೆ ಈ ರೀತಿಯಾಗಿ ಬಾಂಬ್ ಬೆದರಿಕೆ ಮೆಸೇಜ್ ಬಂದಿದೆ ಎನ್ನಲಾಗಿದೆ. ರೂಪನಗುಡಿ ನಿವಾಸಿ ಆಗಿರುವ ಸಂತೋಷ್ ಎಂಬಾತ ಈ ರೀತಿಯಾಗಿ ಬಾಂಬ್ ಬೆದರಿಕೆ ಮೇಸೇಜ್ ಮಾಡಿರುವುದಾಗಿ ತಿಳಿದು ಬಂದಿದೆ.ತಡ ರಾತ್ರಿ ಶಾಸಕರ ಮೊಬೈಲ್ಗೆ ಸಂತೋಷ ಎಂಬಾತ ಬಾಂಬ್ ಬೆದರಿಕೆ ಮೆಸೇಜ್ ಕಳುಹಿಸಲಾಗಿದೆ.
ತಕ್ಷಣ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೆಳಗಾಗುವುದರೊಳಗೆ ಆತನನ್ನ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಆದರೆ ಸದ್ಯ ಈ ರೀತಿ ಬೆದರಿಕೆ ಒಡ್ಡಲು ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.
ಇದನ್ನೂಓದಿ
- ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದುಬಾರಿ! KSRTC ಪ್ರಯಾಣಿಕರಿಗೆ ಮತ್ತಷ್ಟು ಹೊರೆ
- ಉತ್ತರ ಕನ್ನಡದಲ್ಲಿ ಅಕ್ರಮ ಮದ್ಯ ಮಾರಾಟ,ಓಸಿ ಜೂಜಾಟದ ವಿರುದ್ಧ ಪೊಲೀಸರ ದಾಳಿ! ಕಾರವಾರ,ಕುಮಟಾ,ಗೋಕರ್ಣ,ಮುಂಡಗೋಡದಲ್ಲಿ ಪ್ರತ್ಯೇಕ ಪ್ರಕರಣ
- ಬಸ್ ಪ್ರಯಾಣ ದರ ಹೆಚ್ಚಳ ಜನಸಾಮಾನ್ಯರಿಗೆ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೊರೆ: ರೂಪಾಲಿ ಎಸ್. ನಾಯ್ಕ ಖಂಡನೆ
- ಬೇಡ್ತಿ–ವರದಾ ನದಿ ಜೋಡಣೆ ಡಿಪಿಆರ್ ಸ್ಥಗಿತಕ್ಕೆ ರಾಜ್ಯ ಸರ್ಕಾರವೇ ನಿರ್ಧಾರ ಕೈಗೊಳ್ಳಬೇಕು!

