ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಬಿಜೆಪಿಯಿಂದ ಯತ್ನಾಳ ಅವರನ್ನ ಉಚ್ಚಾಟನೆ ಮಾಡಿರುವುದು ಬಿಜೆಪಿಗೆ ಡ್ಯಾಮೆಜ್ ಆಗುವ ಸಾದ್ಯತೆ ಇದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅದ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ.

ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಜೀವಜಲ ಕಾರ್ಯಪಡೆಯ ಅಧ್ಯಕ್ಷ ಶ್ರೀನಿವಾದ ಹೆಬ್ಬಾರ್ ಇವರ ಮನೆಗೆ ಬೇಟಿ ನೀಡಿದ ಸಂದರ್ಭದಲ್ಲಿ ಮಾದ್ಯಮದವರು ಕೇಳಿದ ಪ್ರಶ್ನೆಗೆ ಮುತಾಲಿಕ್ ಇವರು ಪ್ರತಿಕ್ರಿಯಿಸಿದರು.

ಯತ್ನಾಳ ಉಚ್ಚಾಟನೆ ಕುರಿತು
ಬಿಜೆಪಿ ಕೇಂದ್ರ ಪದಾದಿಕಾರಿಗಳು ಮರುಪರಿಶೀಲಿಸಿ ಅವರನ್ನು ಮತ್ತೆ ಪಕ್ಷಕ್ಕೆ ಕರೆತರಬೇಕು.

ಇದನ್ನೂ ಓದಿ