ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಈಗ ಮತ್ತೆ ಏರಿಕೆಯಾಗಿದೆ. ನಿನ್ನೆ ಯಿಂದ ಚಿನ್ನದ ಬೆಲೆ ಏರಿಕೆಯಾಗಲು ಪ್ರಾರಂಭವಾಗಿದೆ. ಇಂದು ಒಂದೇ ದಿನ 2,940 ರೂಪಾಯಿಗಳಷ್ಟು ಏರಿಕೆಯಾಗಿದೆ.
ಇಂದು ಚಿನ್ನದ ಬೆಲೆ ಎಷ್ಟು?
ದೇಶೀಯ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದೆ. 22 ಕ್ಯಾರಟ್ ಒಂದು ಗ್ರಾಂ ಚಿನ್ನದ ಬೆಲೆ 270 ರೂಪಾಯಿಗಳಷ್ಟು ಏರಿಕೆಯಾಗಿ, ಚಿನ್ನದ ಬೆಲೆ 8,560 ರೂಪಾಯಿಯಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 294 ರೂಪಾಯಿಗಳಷ್ಟು ಏರಿಕೆಯಾಗಿ, ಬೆಲೆ 9,338 ರೂಪಾಯಿಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ಎಷ್ಟು?
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 2,700 ರೂಪಾಯಿಗಳಷ್ಟು ಏರಿಕೆಯಾಗಿ, ಇಂದಿನ ಬೆಲೆ 85,600 ರೂಪಾಯಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 2,940 ರೂಪಾಯಿಗಳಷ್ಟು ಏರಿಕೆಯಾಗಿ, ಅದು 93,380 ರೂಪಾಯಿಯಾಗಿದೆ./ಐದು ದಿನದ ಬಳಿಕ ಮತ್ತೆ ಏರಿಕೆಯಾದ ಬಂಗಾರದ ಬೆಲೆ
ಇದನ್ನೂ ಓದಿ
- Cyclone/ವಾಯುಭಾರ ಕುಸಿತ ; ಉತ್ತರ ಕನ್ನಡದಲ್ಲಿ ಭಾರೀ ಗಾಳಿ-ಮಳೆ ಸಾಧ್ಯತೆ
- ಮನೆ ಕಳೆದುಕೊಂಡ ರಾಘವೇಂದ್ರ ನಾಯ್ಕರಿಗೆ ಅನಂತಮೂರ್ತಿ ಹೆಗಡೆ ಧನ ಸಹಾಯ
- Darshan arrest/ಕೊನೆಗೂ ನಟ ದರ್ಶನ ಆರೆಸ್ಟ್ : ಹೊಸಕೆರೆಹಳ್ಳಿಯಲ್ಲಿ ಬಂಧನ
- ಬಟ್ಟೆ ತೊಳೆಯುವ ಸ್ಥಳದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ..!
.