ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ: ಜೋಯಿಡಾ ದಾಂಡೇಲಿ ರಾಜ್ಯ ಹೆದ್ದಾರಿಯ ಬಾಮಣಗಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜೋಯಿಡಾ : ಜೋಯಿಡಾ – ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಬಾಮಣಗಿ ಬಳಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದ ಘಟನೆ ನಡೆದಿದೆ.
ಸುದ್ದಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ
ಇದನ್ನೂ ಓದಿ
- ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
- ಕುಮಟಾ ಸುತ್ತಮುತ್ತ ಅಕ್ರಮ ಮರಳು ದಂಧೆ : ಸೇತುವೆಗೂ ಅಪಾಯ ಸಾಧ್ಯತೆ
- ಬಾಲ್ಯದಿಂದಲ್ಲೆ ಗುಣಮಟ್ಟದ ಶಿಕ್ಷಣ ಅಗತ್ಯ : ಶಾಸಕ ದಿನಕರ ಶೆಟ್ಟಿ
- ಡಿಕೆ ಶಿವಕುಮಾರ ಅಧಿಕಾರ ಹಸ್ತಾಂತರಕ್ಕೆ ಸಿದ್ದು ಹಿಂದೇಟು ವಿಚಾರ : ಸಿದ್ದರಾಮಯ್ಯ ‘ಕುಮಾರಸ್ವಾಮಿ ಹಾದಿ’ ಹಿಡಿಯಲಿದ್ದಾರ.?
- ಪ್ರವಾಸೋದ್ಯಮ ಕಚೇರಿ ಮಂಚದ ವಿವಾದ: ದಾಖಲೆಯಿಂದ ಸತ್ಯ ಬಯಲು.!


