ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ:ಚಾಲಕನ ನಿಯಂತ್ರಣ ತಪ್ಪಿ ಕ್ರೂಜರ್ ವಾಹನ ಕಾರಿಗೆ ಡಿಕ್ಕಿ ಹೊಡೆದ ಘಟನೆ ಪಟ್ಟಣದ ಎಲ್ ಐ ಸಿ ಸಮೀಪ ನಡೆದಿದ್ದು ಕೂದಲೆಳೆಯಲ್ಲಿ ಕಾರ್ ಚಾಲಕ ಪಾರಾಗಿದ್ದಾನೆ
ಹೊಟೇಲ್ ಎದುರು ಸ್ವಿಪ್ಟ್ ಕಾರೊಂದನ್ನ ಪಾರ್ಕಿಂಗ್ ಮಾಡಲಾಗಿತ್ತು. ವಾಪಾಸ್ ತಿರುಗಿಸಿ ಹೈವೇ ಗೆ ಬರುತ್ತಿರುವ ಸಂದರ್ಭದಲ್ಲಿ ಎದುರುಗಡೆಯಿಂದ ಬಂದ ಜೀಪ್ ಚಾಲಕನ ನಿಯಂತ್ರಣಕ್ಕೆ ಸಿಗದೆ.ಒಂದು ಸುತ್ತು ಹಾಕಿ ಕಾರ್ ಗೆ ಡಿಕ್ಕಿ ಹೊಡೆದಿದೆ..ಇಬ್ಬರು ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ..
ಕಾರವಾರದಿಂದ ಪೇಪರ್ ತುಂಬಿಕೊಂಡು ಬರುತ್ತಿದ್ದ ಕ್ರೂಜರ್ ವಾಹನ ಸ್ವಿಪ್ಟ ಕಾರಿಗೆ ಗುದ್ದಿದ್ದು, ಅದರ ಜೊತೆಯಲ್ಲಿದ್ದ ಒಂದು ಆಲ್ಟೋ ಕಾರು ಹಾಗು ಮೂರು ಬೈಕ್ ಗೆ ಡಿಕ್ಕಿಹೊಡೆದೆ. ಈ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಕಿ ವೈರಲ್ ಆಗಿದೆಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ರಾಜ್ಯದ್ಯಂತ ತಲುಪುತದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ರಾಜಕೀಯ ಅಪಘಾತ, ಕಳ್ಳತನ, ಮಳೆ ಹಾನಿ, ಯಾವುದೇಕ್ರೈಂ ಸೇರಿ ಸುದ್ದಿಯಾಗುವ ವಿಚಾರಗಳು ಯಾವುದೇ ಇದ್ದರೂ 9916127361 ಈ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸಲಾಗುವುದು..