ಸುದ್ದಿಬಿಂದು ಬ್ಯೂರೋ ವರದಿ
ಹಾವೇರಿ: ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ಹಸುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದೆ.

ಗ್ರಾಮದ ಖಾಸಿಮಸಾಬ ಎಂಬಾತ ರಸ್ತೆ ಬದಿ ನಿಂತಿದ್ದ ಹಸುವಿಗೆ ಲೈಂಗಿಕ ಕಿರುಕುಳ ನೀಡಿದ ದೃಶ್ಯ ಈಗ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕ್ರೌರ್ಯಕ್ಕೆ  ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. .

ಘಟನೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಆಡೂರು ಪೊಲೀಸ್ ಠಾಣೆಯಲ್ಲಿ Prevention of Cruelty to Animals Act, 1960 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳೀಯರು ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ವಾಹನ ಸವಾರರಿಗೆ ಎಚ್ಚರಿಕೆ.! ಹೆದ್ದಾರಿ ಎರಡೂ ತಿಂಗಳು ಬಂದ್