ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ :ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಕಾರಣ ಶಿರಸಿ ಶೈಕ್ಷಣಿಕ ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ (ಬುಧವಾರ ರಜೆ ನೀಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರೀಯಾ ಆದೇಶಿಸಿದ್ದಾರೆ.
ಶಿರಸಿ ಶೈಕ್ಷಣಿಕ ಜಿಲ್ಲೆಯ ತಾಲೂಕುಗಳಾದ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ, ಜೊಯೀಡಾ ಈ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇದನ್ನೂ ಓದಿ: ಅಂಕೋಲಾ ತಾಲೂಕಿನ ಜೆಎಸ್ಡಬ್ಲ್ಯೂ ಕೇಣಿ ಬಂದರಿನ ಮಹತ್ವ