ಸುದ್ದಿಬಿಂದು ಬ್ಯೂರೋ ವರದಿ
Sirsi/ಶಿರಸಿ ;ತಾಲ್ಲೂಕಿನ ಮರ್ಕಿಕೊಡ್ಲು ಗ್ರಾಮದ ಮನೆಯಲ್ಲಿ ಸಿಲೆಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಂಜಿತಾ ನಾಗಪ್ಪ ದೇವಾಡಿಗ್ (21) ಪದವಿ ವಿದ್ಯಾರ್ಥಿನಿ ತನ್ನ ಮನೆಯಲ್ಲಿದ್ದಾಗ ಸಿಲಿಂಡರ್ ಸ್ಪೋಟಗೊಂಡು ಗಾಯಗೊಂಡು ಮೃತಪಟ್ಟಿದ್ದಾರೆ. ರಂಜಿತಾ ತಲೆನೋವಿನ ಕಾರಣಕ್ಕಾಗಿ ಕಾಲೇಜಿಗೆ ಹೋಗದೆ ಇವತ್ತು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆ ವೇಳೆ ಅಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ಯುವತಿ ಸಾವನ್ನಪ್ಪಿದ್ದಾಳೆ. ಆಕೆಯ ತಂದೆ ತಾಯಿ ಕೆಲಸಕ್ಕೆ ಹೋಗಿರುವ ವೇಳೆ ಈ ಅವಘಢ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಗೀತಾ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Cylinder Explosion in Sirsi: Young Woman Dies
Sirsi taluk, Markikodlu village: A tragic incident occurred when a gas cylinder exploded in a house, resulting in the death of a young woman.
Ranjita Nagappa Devadig (21), a college student, was at home when the cylinder exploded. She had stayed home to rest due to a headache and was asleep at the time of the accident. Her parents were away at work when the mishap occurred.
D.Y.S.P. Geetha Patil visited the site to inspect the scene and investigate the incident.
ಇದನ್ನೂ ಓದಿ : ಕಾರವಾರದಲ್ಲಿ ಬೀದಿ ವ್ಯಾಪಾರಿಗಳ ಪ್ರತಿಭಟನೆ