suddibindu. in
ಧಾರವಾಡ : ಹೆತ್ತ ತಾಯಿಯೇ ತನ್ನ ಇಬ್ಬರೂ ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ನಡುರಸ್ತೆಯಲ್ಲಿ ಬೈಕ್ ತಡೆದು ಯುವಕನ ಕೊಲೆ
ಮೊರಬ ಗ್ರಾಮದಲ್ಲಿ ದರ್ಶನ್ (4), ಸುಮಾ (5) ಹತ್ಯೆಯಾದವರಾಗಿದ್ದಾರೆ.ತಾಯಿ ಸಾವಿತ್ರಿ ಸರಕಾರ (32) ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾಳೆ. ಬಳಿಕ ತಾನು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಈ ಕೃತ್ಯ ಮಾಡಿದ್ದಾಳೆ ಎಂದು ಹೇಳಲಾಗುತ್ತಿದೆ.ಈ ಸಂಬಂಧ ಸ್ಥಳಕ್ಕೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Dharwad: Fed up with family problems, a mother strangled her two children to death and committed suicide by hanging herself. This incident took place in Moraba village of Navlagunda taluk.
Children Darshan (4) and Suma (5) were killed in Moraba village. Mother Savitri Sarkar (32) first killed her two children. Later she committed suicide by hanging herself. It is said that she did this because she was fed up with her family problems. The police investigation will reveal the truth. In this regard, the police of Navlagunda station visited the place and conducted