suddibindu.in
ಹುಬ್ಬಳ್ಳಿ: ಹಾಸನ ಕ್ಷೇತ್ರದಿಂದ ಲೋಕಸಭೆಗೆ ಪ್ರಜ್ವಲ್ ರೇವಣ್ಣ ಆಯ್ಕೆಯಾದರೇ ಮಾತ್ರ ನಮ್ಮನ್ನ ಪ್ರಶ್ನಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಹುಬ್ಬಳ್ಳಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಆರ್.ಅಶೋಕ ಅವರು, ಪ್ರಜ್ವಲ್ ರೇವಣ್ಣ ಅವರನ್ನ ಮೊದಲು ಗೆಲ್ಲಿಸಿದ್ದು ಕಾಂಗ್ರೆಸ್ ಎಂದರು.
ಇದನ್ನೂ ಓದಿ
- ಅಪಘಾತ ನಿಯಂತ್ರಣಕ್ಕೆ ಕುಮಟಾದಲ್ಲಿ ಬಿಗ್ ಆಕ್ಷನ್ : ನಿಯಮ ಮೀರಿ ವಾಹನ ಓಡಿಸಿದ್ರೆ ಕಾನೂನು ಕ್ರಮ
- ಸುಗಮವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲು ಎಸ್ಪಿಗೆ ರೂಪಾಲಿ ನಾಯ್ಕ ಮನವಿ
- ದಿನಕರ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಬಂಧನ
ಪ್ರಜ್ವಲ್ ರೇವಣ್ಣನವರದ್ದೆಂದು ಹೇಳಲಾದ ಪೋಟೋ ವೀಡಿಯೋಗಳ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆರ್.ಅಶೋಕ ಅವರು ಈ ರೀತಿ ಮಾತನಾಡಿದರು.