Suddibindu.in
Karwar,ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಗರದಲ್ಲಿ ಶಾಸಕ ಸತೀಶ್ ಸೈಲ್ ಅವರಿಂದಿಗೆ ಭರ್ಜರಿ ರೋಡ್ ಶೋ ನಡೆಸಿದರು.
ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಬೈಕ್ ರ್ಯಾಲಿಯಲ್ಲಿ ಸಾವಿರಾರು ಯುವಕರು ಪಾಲ್ಗೊಂಡರು. ಯುವಕರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹಾಗೂ ಶಾಸಕ ಸತೀಶ್ ಸೈಲ್ ಕೂಡ ಬೈಕ್ನಲ್ಲಿ ಸಾಗಿ ಗಮನ ಸೆಳೆದರು.
ಇದನ್ನೂ ಓದಿ
- ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಸಾವು
- ಪತಿಯನ್ನ 5 ಲಕ್ಷಕ್ಕೆ ಮಾರಾಟ ಮಾಡಿದ ಪತ್ನಿ!
- ದೇವಾಲಯದ ಮೇಲ್ಚಾವಣಿ ತೆಗೆದು ಕಳ್ಳತನ : ರಾಧಾಕೃಷ್ಣ ದೇವಸ್ಥಾನದಲ್ಲಿ ಕಳ್ಳರ ಕೈಚಳಕ
ಮಿತ್ರ ಸಮಾಜ- ಕಾಜುಬಾಗ- ಕೋಡಿಬಾಗ ರಸ್ತೆ ಮೂಲಕ ಟೋಲ್ನಾಕಾ, ಸುಂಕೇರಿ ರಸ್ತೆ ಮೂಲಕ ಪುನಃ ಮಿತ್ರ ಸಮಾಜದಲ್ಲಿ ರ್ಯಾಲಿ ಸಮಾಪ್ತಿಗೊಳ್ಳಲಿದೆ.