suddibindu.in
ಹುಬ್ಬಳ್ಳಿ: ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ನವನಗರದಲ್ಲಿ ನಡೆದಿದೆ..
ಮಹೇಶ ಹೆಸರೂರ ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ.
- ಕೆಡಿಸಿಸಿ ಬ್ಯಾಂಕ್ ಚುನಾವಣೆ : 11 ಅಭ್ಯರ್ಥಿಗಳಿಂದ ನಾಮಪತ್ರ ಹಿಂದಕ್ಕೆ 33 ಅಭ್ಯರ್ಥಿಗಳು ಕಣದಲ್ಲಿ
- ಕೆಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮಂಕಾಳ ವೈದ್ಯರಿಗೆ ಎದುರಾಳಿಯೇ ಇಲ್ಲ
- temple Thief /ದೇವಸ್ಥಾನದ ಕಳ್ಳತನ ಪ್ರಕರಣ ಭೇದಿಸಿದ ಶಿರಸಿ ಗ್ರಾಮೀಣ ಪೊಲೀಸರು : ಇಬ್ಬರು ಆರೋಪಿತರ ಬಂಧನ
ಎಪಿಎಂಸಿ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.