www.suddibindu.in
ಕುಮಟಾ: ಬೈಕ್ ಹಾಗೂ ಜೆಸಿಬಿ ನಡುವೆ ನಡೆದ ಅಪಘಾತದಲ್ಲಿ ಬೈಕ ಸವಾರ ಗಂಭೀರವಾಗಿ ಗಾಯಗೊಂಡ ಘನೆ ಹಾರೋಡಿ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಮಂಜುನಾಥ ನಾಗಪ್ಪ ನಾಯ್ಕ ಎಂಬುವವರಿಗೆ ಗಂಭೀರವಾಗದ ಗಾಯವಾಗಿದೆ. ಬೈಕ್ ಸವಾರರು ಕುಮಟಾ ಕಡೆಯಿಂದ ಹೊನ್ನಾವರದ ಹೊದಕ್ಕೆ ಶಿರೂರಿಗೆ ಬೈಕ್ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಎದುರುಗಡೆ ಹೋಗುತ್ತಿದ್ದ ಜೆಸಿಬಿ ಯಂತ್ರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಅವಘಡ ನಡೆದಿದೆ.
ಇದನ್ನೂ ಓದಿ
- ಕಾರವಾರ ದೇವಭಾಗ ಬೀಚ್ನಲ್ಲಿ ಅದ್ಭುತ ನೋಟ! ರಾಶಿ ರಾಶಿ ಮೀನು ದಡಕ್ಕೆ
- Bigg Boss/ಬಿಗ್ ಬಾಸ್ ಮನೆಗೆ ತಾತ್ಕಾಲಿಕ ಬೀಗ ಜಡಿದ ಅಧಿಕಾರಿಗಳು
- “105 ವರ್ಷಗಳ ಬಳಿಕ ಕೆಡಿಸಿಸಿ ಬ್ಯಾಂಕ್ನ ಇತಿಹಾಸದಲ್ಲಿ ದಿಟ್ಟ ಮಹಿಳೆಯ ಹೊಸ ಅಧ್ಯಾಯ”
ತಕ್ಷಣ ಗಾಯಗೊಂಡವರನ್ನ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.