ಬೆಂಗಳೂರು : ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇನ್ನೂ ಹಬ್ಬ ಹರಿದಿನ‌ಬಂದರೆ ಗ್ರಾಹಕರು ಕೂಡ ಚಿನ್ನ‌ ಖರೀದಿಗೆ ಮುಗಿಬಿಳತ್ತಾರೆ. ಇನ್ನೊಂದು ವಿಚಾರ ಏನೆಂದರೆ ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ಎನ್ನುವುದರ ಬಗ್ಗೆ ತಿಳಿದುಕೊಳ್ಳು ಈ ಸುದ್ದಿ ಪೂರ್ತಿ ಓದಿ.

ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6.66924 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,276
ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,35224 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,208
ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,69024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,760ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,66,90024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,27,600.

ಇದನ್ನೂ ಓದಿ