Gold price rise
ಬೆಂಗಳೂರು : ಗಣೇಶ ಚತುರ್ಥಿಗೆ ಚಿನ್ನ ಖರೀದಿ ಮಾಡಲು ಕಾಯುತ್ತಿದ್ದ ಮಹಿಳೆಯರಿಗೆ ಚಿನ್ನದ ಬೆಲೆ ಏರಿಕೆ ಆಗರೋದು ಶಾಕ್ ಕೊಟ್ಟದಂತಾಗಿದೆ.,ಚಿನ್ನ ಖರೀದಿಗಾಗಿ ಜನರು ಕಾದು ಕುಳಿತಿದ್ದ ಸಮಯದಲ್ಲೇ ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಚಿನ್ನದ ಬೆಲೆ ಏರಿಕೆ ಆಗುತ್ತಿರುವುದು ಮಧ್ಯಮ & ಬಡ ವರ್ಗದ ಜನರಲ್ಲಿ ಈಗ ಟೆನ್ಷನ್ ಉಂಟಾಗುವಂತಾಗಿದೆ.
- ಕುಮಟಾ ತಾಲೂಕಾ ಪಂಚಾಯತ್ ಕಾಮಗಾರಿ ಟೆಂಡರ್ನಲ್ಲಿ ಅವ್ಯವಹಾರ ಆರೋಪ
- ಡಿಸೆಂಬರ್ 6ಕ್ಕೆ ಉತ್ತರ ಕನ್ನಡಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ 6,720 ಬೆಲೆ ಇದೆ. 24 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ 7,331 ರೂಪಾಯಿ ಆಗಿದ್ದರೆ, 18 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 5,498 ರೂಪಾಯಿ ಆಗಿದೆ. ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.


