ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಕರ್ನಾಟಕದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಇಂದಿ ನಿಧನರಾಗಿದ್ದು ನಾಳೆ ಅಂತ್ಯಕ್ರೀಯೆ ನಡೆಯಲಿದ್ದು,ಈ ಹಿನ್ನಲೆಯಲ್ಲಿ ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ..
