ಸುದ್ದುಬಿಂದು ಬ್ಯೂರೀ ವರದಿ
ನಕ್ಸಲರು ಸೋಮವಾರ ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿರುವ ಭದ್ರತಾ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ವಾಹನವನ್ನು ಸುಧಾರಿತ ಸ್ಫೋಟಕ ಸಾಧನ (IED) ಬಳಸಿಕೊಂಡು ಸ್ಫೋಟಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರಾಣ ಹಾನಿಯ ಭಯ ವ್ಯಕ್ತವಾಗಿದೆ.