ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ : ಎನ್‌ಎಸ್‌ಎಸ್ ಕ್ಯಾಂಪ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿದ್ಯಾರ್ಥಿನಿ ಓರ್ವಳು ಆಕಸ್ಮಿಕವಾಗಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಬೆಳಸೆ ಸೋಣಗಿ ಮಕ್ಕಿಯಲ್ಲಿ ನಡೆದಿದೆ.
ಅನುಷಾ ಆಗೇರ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಅಂಕೋಲಾದ ಬಿ ಸಿ ಕಾಲೇಜಿನಲ್ಲಿ ಬಿ ಎಸ್ ಸಿ ದ್ವೀತಿಯ ವರ್ಷದ ವಿದ್ಯಾರ್ಥಿನಿಯಾಗಿದ್ದು, ಕ್ಯಾಂಪ್‌ನಲ್ಲಿ ಆರೋಗ್ಯವಾಗಿಯೆ ಇದ್ದು, ಎಲ್ಲರಂತೆ ಕಾರ್ಯಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಳು ಎನ್ನಲಾಗಿದೆ.
ಆಕಸ್ಮಿಕವಾಗಿ ತಲೆ ಸುತ್ತು ಬಂದು ಬಿದ್ದು ವಾಂದಿ ಉಂಟಾಗಿದೆ ಎನ್ನಲಾಗಿದೆ, ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆಗೆ ಮೊದಲೆ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ