school holidayಭಾರಿ ಮಳೆ ನಾಳೆ ಶಾಲೆ-ಅಂಗನವಾಡಿಗೆ ರಜೆ ಘೋಷಣೆ
ಸುದ್ದಿಬಿಂದು ಬ್ಯೂರೋ ವರದಿ ಕಾರವಾರ: ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಡಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಜುಲೈ 3, 2025 (ಗುರುವಾರ) ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ...
Read More