ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ ಡಿಸಿ : ಜಿಲ್ಲಾಧಿಕಾರಿಗಳ ಸರ್ವಾಧಿಕಾರಿ ನಿಲುವಿಗೆ ಕಸಾಪ ಆಕ್ಷೇಪ
ಕಾರವಾರ : ಕರ್ನಾಟಕ ರಾಜ್ಯೋತ್ಸವದ( Karnataka Rajyotsava Award) ಸಂದರ್ಭದಲ್ಲಿ ಜಿಲ್ಲಾಮಟ್ಟದಲ್ಲಿ ನೀಡಲ್ಪಡುವ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಆಯ್ಕೆ ಸಮಿತಿಯ ಗಮನಕ್ಕೂ ತಾರದೇ, ಕೇವಲ ಅಧಿಕಾರಿಗಳ ಸಭೆ ನಡೆಸಿ ಆಯ್ಕೆಪಟ್ಟಿ...
Read More